ಬಾಂಗ್ಲಾದೇಶ ಚುನಾವಣೆ ಫಲಿತಾಂಶ : ಭರ್ಜರಿ ಜಯದತ್ತ ಬಿಎನ್ಪಿ ; ಪ್ರಧಾನಿ ಹಾದಿಯಲ್ಲಿ ತಾರಿಕ್ ರಹಮಾನ್
ಢಾಕಾ : ಬಾಂಗ್ಲಾದೇಶದಲ್ಲಿ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್ಪಿ) ಐತಿಹಾಸಿಕ ಗೆಲುವಿನತ್ತ ಮುನ್ನಡೆದಿದೆ. 2024 ರ ಮಾರಕ ದಂಗೆಯ ನಂತರ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷವು ಭರ್ಜರಿ ಗೆಲುವಿನ ಹಾದಿಯಲ್ಲಿದೆ, ಆ ಪಕ್ಷದ ನಾಯಕ ತಾರಿಕ್ ರೆಹಮಾನ್ ಪ್ರಧಾನಿಯಾಗಲಿದ್ದಾರೆ. ಬಾಂಗ್ಲಾದೇಶದ 13ನೇ ರಾಷ್ಟ್ರೀಯ ಸಂಸತ್ ಚುನಾವಣೆಯ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗವು ಇಂದು, ಶುಕ್ರವಾರ (ಫೆಬ್ರವರಿ 13) … Continued