ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು
ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued