ಕ್ರಿಕೆಟ್..| ಏಷ್ಯಾ ಕಪ್ 2025ರ ವೇಳಾಪಟ್ಟಿ ಪ್ರಕಟ : ಸೆಪ್ಟೆಂಬರ್ 14ಕ್ಕೆ ಭಾರತ-ಪಾಕಿಸ್ತಾನ ಪಂದ್ಯ
ನವದೆಹಲಿ : ಸೆಪ್ಟೆಂಬರ್ 9 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 28ರ ವರೆಗೆ ನಡೆಯಲಿರುವ ಏಷ್ಯಾ ಕಪ್-2025ರ ಪಂದ್ಯಗಳ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 14 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಈ ಎರಡು ರಾಷ್ಟ್ರಗಳ ನಡುವಿನ ಮೊದಲ ಪಂದ್ಯ ಇದಾಗಿದೆ. ಭಾರತ ಮತ್ತು … Continued