ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಶವವಾಗಿ ಪತ್ತೆ
ಕೋಲ್ಕತ್ತಾ : ಈ ತಿಂಗಳ ಆರಂಭದಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ(Bangladesh) ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷದ ಸಂಸದರು. ವೈದ್ಯಕೀಯ ಚಿಕಿತ್ಸೆಗೆಂದು ಅವರು ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು. ಅನ್ವರುಲ್ ಅಜೀಂ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು, … Continued