ಅಕ್ರಮ ವಲಸೆ ತಡೆಯಲು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಿ ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಅಕ್ರಮ ವಲಸೆ ತಡೆಗಟ್ಟುವ ಸಂಬಂಧ ಮೂರು ತಿಂಗಳೊಳಗೆ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿದೆ. ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎನ್ನಲಾದ ಬಾಂಗ್ಲಾದೇಶದ ಪ್ರಜೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ನಾಗೇಂದ್ರಪ್ಪ ಟಿ. ಎಂಬವರ ವಿರುದ್ಧ ದಾಖಲಾಗಿದ್ದ ಎರಡು ಎಫ್ಐಆರ್ಗಳನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued