ಗ್ರಾಹಕರ 3.5 ಕೋಟಿ ರೂ. ಮೌಲ್ಯದ ಚಿನ್ನ ಅಡವಿಟ್ಟು ಬೆಟ್ಟಿಂಗ್ ಆಡಿದ್ದ ಬ್ಯಾಂಕ್ ಅಧಿಕಾರಿ ಬಂಧನ

ಬೆಂಗಳೂರು: ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿಟ್ಟಿದ್ದ ಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 2,780 ಗ್ರಾಂ ಚಿನ್ನಾಭರಣಗಳನ್ನು ಅಕ್ರಮವಾಗಿ ಅಡವಿಟ್ಟು ವಂಚಿಸಿದ ಆರೋಪದ ಮೇಲೆ ಬ್ಯಾಂಕ್ ಒಂದರ ಡೆಪ್ಯೂಟಿ ಮ್ಯಾನೇಜರ್ (ಉಪ ವ್ಯವಸ್ಥಾಪಕ) ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಫೆಬ್ರವರಿ 5 ರಂದು ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ … Continued