ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ 806 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (ಆರ್‌ಆರ್‌ಬಿ) ಖಾಲಿಯಿರುವ 8612 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳು ಸೇರಿದ್ದು, ಈ ಎರಡು ಬ್ಯಾಂಕ್‌ಗಳಲ್ಲಿ ಖಾಲಿ ಇರುವ … Continued