ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ಅದೇ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದವನೇ ಮಾಸ್ಟರ್ ಮೈಂಡ್; ಮೂವರ ಬಂಧನ
ವಿಜಯಪುರ: ಕಳೆದ ತಿಂಗಳು ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದ 53.26 ಕೋಟಿ ರೂ. ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನ ಲಾಕರ್ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿಬಂಗಾರದ ಆಭರಣಗಳು ಹಾಗೂ … Continued