ಮೂರು ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ ; ಬ್ಯಾಂಕ್‌ಗಳ ಸಂಘ–ಒಕ್ಕೂಟಗಳ ಸಭೆ ಬಳಿಕ ನಿರ್ಧಾರ
ನವದೆಹಲಿ: ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ನಡುವೆ ಭಾನುವಾರ ರಾತ್ರಿ ನಡೆದ ಸಭೆಯ ನಂತರ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಭಾನುವಾರ ರಾತ್ರಿ 9:30ಕ್ಕೆ ಬ್ಯಾಂಕ್ ಒಕ್ಕೂಟವು ಭಾರತೀಯ ಬ್ಯಾಂಕ್‌ಗಳ … Continued