ಒಂದು ಬ್ಯಾಂಕ್ ಖಾತೆಗೆ 4 ನಾಮಿನಿ ಹೆಸರಿಸಲು ಅವಕಾಶ ; ಬ್ಯಾಂಕಿಂಗ್ ಕಾಯ್ದೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ
ನವದೆಹಲಿ: ಬ್ಯಾಂಕ್ ಖಾತೆದಾರರು ತಮ್ಮ ಖಾತೆಗಳಲ್ಲಿ ನಾಲ್ಕು ನಾಮಿನಿಗಳನ್ನು ಹೊಂದಲು ಅನುಮತಿಸುವ ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ- 2024 ಅನ್ನು ಲೋಕಸಭೆ ಮಂಗಳವಾರ ಅಂಗೀಕರಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಾಯೋಗಿಕವಾಗಿ ಮಂಡಿಸಿದ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಸಬ್ಸ್ಟಾನ್ಷಿಯಲ್ ಇಂಟರೆಸ್ಟ್ ನಿಯಮದಲ್ಲಿಯೂ ಬದಲಾವಣೆ ಆಗಲಿದೆ. ಇದು ಸುಮಾರು ಆರು ದಶಕಗಳ ಹಿಂದೆ … Continued