ಗಮನಿಸಿ…ಜೂ.7ರಿಂದ ಐದು ದಿನಗಳ ವರೆಗೆ ಬ್ಯಾಂಕಿಂಗ್ ಸಮಯದಲ್ಲಿ ಬದಲಾವಣೆ
ಹುಬ್ಬಳ್ಳಿ:ಇತ್ತೀಚೆಗೆ ರಾಜ್ಯ ಸರ್ಕಾರವು ಜೂನ್ 14ರ ವರೆಗೆ ಕರ್ನಾಟಕದಲ್ಲಿ ಲಾಕ್ ಡೌನ್ ಮುಂದುವರೆಸಿದ ಹೊರಡಿಸಿದ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ ಗಳ ಸಮಿತಿಯು ಶನಿವಾರ ಬೆಂಗಳೂರಿನಲ್ಲಿ ಸಭೆ ಸೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕುಗಳ ಶಾಖೆಗಳು, ವಲಯ/ ಕ್ಷೇತ್ರೀಯ ಕಾರ್ಯಾಲಯಗಳಿಗೆ ಬ್ಯಾಂಕುಗಳ ಪರಿಷ್ಕೃತ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಬ್ಯಾಂಕಿಂಗ್ ವ್ಯವಹಾರದ ಸಮಯವು ಬೆಳಿಗ್ಗೆ 10.00 … Continued