ಬ್ಯಾನರ್ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ ; ಕಾಂಗ್ರೆಸ್ ಕಾರ್ಯಕರ್ತ ಸಾವು
ಬಳ್ಳಾರಿ: ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಜಗಳ ಭೀಕರ ಸಂಘರ್ಷಕ್ಕೆ ತಿರುಗಿದ್ದು, ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಸದ್ಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕಾಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಬ್ಯಾನರ್ ಅಳವಡಿಸುತ್ತಿದ್ದರು. ಈ ವೇಳೆ ಶಾಸಕ ಜಿ. ಜನಾರ್ದನ … Continued