33 ಪಾಕಿಸ್ತಾನಿ ತಾಲಿಬಾನ್ ಉಗ್ರರನ್ನು ಕೊಂದು ಹಾಕಿದ ಪಾಕ್‌ ಸೇನೆ : ಒತ್ತೆಯಾಳು ಬಿಕ್ಕಟ್ಟು ಮುಕ್ತಾಯ

40 ಗಂಟೆಗಳ ಕಾಲ ನಡೆದ ಘರ್ಷಣೆಯ ನಂತರ, ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳು ಮಂಗಳವಾರ ಪೊಲೀಸರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಎಲ್ಲಾ 33 ಭಯೋತ್ಪಾದಕರನ್ನು ಕೊಂದಿವೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ (AFP) ವರದಿ ಮಾಡಿದೆ. ಈ ಘರಷ್ಣೆಯಲ್ಲಿ ಪಾಕಿಸ್ತಾನಿ ಸೇನೆಯ ವಿಶೇಷ ಪಡೆಗಳ ಇಬ್ಬರು ಸೈನಿಕರೂ ಹತರಾಗಿದ್ದಾರೆ ಎಂದು ವರದಿ ತಿಳಿಸಿದೆ. ಸ್ಥಳೀಯ ತಾಲಿಬಾನ್ ಉಗ್ರರು … Continued