ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ರಾಜಕೀಯಕ್ಕೆ ಎಂಟ್ರಿ
ನವದೆಹಲಿ: ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ದೆಹಲಿ ಬಿಜೆಪಿಯ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದು, ಅವರು ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬಾನ್ಸುರಿ ಸ್ವರಾಜ್ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಪ್ರಾಕ್ಟೀಸ್ ಮಾಡುತ್ತಾರೆ. ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚದೇವ ಅವರು ರಾಜ್ಯ ಘಟಕದಲ್ಲಿ ತಮ್ಮ ಮೊದಲ ನೇಮಕಾತಿಯಲ್ಲಿ, ಪಕ್ಷದ … Continued