ಪಿಸ್ತೂಲಿನಿಂದ ಆಕಸ್ಮಾತ್ ಹಾರಿದ ಗುಂಡು ; ಕಾಂಗ್ರೆಸ್ ಮುಖಂಡನಿಗೆ ಗಾಯ
ಮಂಗಳೂರು : ತನ್ನದೇ ಪಿಸ್ತೂಲಿಗೆ ಆಕಸ್ಮಿಕವಾಗಿ ಗುಂಡು ಹಾರಿ ಕಾಂಗ್ರೆಸ್ ಮುಖಂಡರೊಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ ಶೆಟ್ಟಿ ಎಂಬವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು … Continued