ಮೈಸೂರು ದಸರಾ 2025 ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10:10 ರಿಂದ 10:40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದರು. ಮೈಸೂರು ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ, … Continued

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. “ದೇಶದ ಸಂವಿಧಾನದ ಪ್ರಸ್ತಾವನೆ ಏನು ಹೇಳುತ್ತದೆ? ಇದು ಸರ್ಕಾರಿ ಕಾರ್ಯಕ್ರಮ, ಸರ್ಕಾರ ಭೇದ ಮಾಡಲು ಹೇಗೆ ಸಾಧ್ಯ?” ಎಂದು … Continued

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ; ಸುಪ್ರೀಂ ಕೋರ್ಟಿನಲ್ಲಿ ಅರ್ಜಿ

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ವಕೀಲೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ಸೂಚಿಸಿದೆ. ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‌ … Continued

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ; ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್‌ ವಜಾ

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್​ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಈ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿರುವ … Continued

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಹೈಕೋರ್ಟಿಗೆ ಮತ್ತೆರಡು ಪಿಐಎಲ್

ಬೆಂಗಳೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಧರ್ಮದವರಲ್ಲದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ದಸರಾ … Continued

ದಸರಾ ಉದ್ಘಾಟನೆಗೆ ಬಾನು ಮುಷ್ತಾಕಗೆ ಆಹ್ವಾನ : ಹೈಕೋರ್ಟ್‌ ಮೆಟ್ಟಿಲೇರಿದ ಪ್ರತಾಪ ಸಿಂಹ

ಬೆಂಗಳೂರು : ಈ ವರ್ಷದ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಬಾನು ಮುಷ್ತಾಕ್‌ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರತಾಪ ಸಿಂಹ ಸಲ್ಲಿಸಿದ್ದಾರೆ ಎಂದು ಬಾರ್‌ … Continued

ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕರಿಂದ ಈ ಬಾರಿಯ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು (Mysuru Dasara) ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, … Continued

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಆಯ್ಕೆಯಾಗಿದ್ದಾರೆ. ಬಳ್ಳಾರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ … Continued

ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ ಘೋಷಣೆ

ಬೆಂಗಳೂರು : ಕನ್ನಡದ ಸಾಹಿತಿ ಬಾನು ಮುಷ್ತಾಕ್ (Banu mushtaq) ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (booker prize 2025)ಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ʼಹಾರ್ಟ್ ಲ್ಯಾಂಪ್ʼ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು 57.34 ಲಕ್ಷ ನಗದನ್ನು ಒಳಗೊಂಡಿದೆ. ಮೇ 21ರಂದು ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಈ … Continued