ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯಗಳು

ಪಠ್ಯದಲ್ಲಿ ಕುವೆಂಪು ಪಾಠ ಕೈಬಿಟ್ಟಿಲ್ಲ, ಮಹಾತ್ಮ ಗಾಂಧಿ-ಡಾ.ಅಂಬೇಡ್ಕರ ಬಗ್ಗೆಯೂ ಸಾಕಷ್ಟು ವಿವರಗಳಿವೆ-ಸಚಿವರ ಹೇಳಿಕೆ ಅಪ್ಪಟ ಸುಳ್ಳು; ಬರಗೂರು ರಾಮಚಂದ್ರಪ್ಪ

posted in: ರಾಜ್ಯ | 0

ಬೆಂಗಳೂರು: ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಹೇಳಿಕೆಗೆ ಸಾಹಿತಿ ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಪತ್ರದ ಮೂಲಕ ಉತ್ತರ ನೀಡಿದ್ದಾರೆ. ನನ್ನ ಸಭಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆದಾಗ ಕುವೆಂಪು, ಗಾಂಧಿ, ಅಂಬೇಡ್ಕರ್, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, … Continued