ಯತ್ನಾಳ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ : ಆದರೆ…
ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಸವಾಲು ಸ್ವೀಕರಿಸಿರುವ ಶಿವಾನಂದ ಪಾಟೀಲ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಯತ್ನಾಳ ವಿರುದ್ಧ ತಾನು ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್ ಇದೆ. … Continued