ಸಿ.ಟಿ. ರವಿ ಪ್ರಕರಣ ಮುಗಿದ ಅಧ್ಯಾಯ, ಸದನದೊಳಗಿನ ವಿಚಾರಕ್ಕೆ ಪೊಲೀಸರು ಕ್ರಮ ಕೈಗೊಳ್ಳುವಂತಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ … Continued