ಕಾರಿನಲ್ಲಿ ಕುಳಿತಿದ್ದ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಜಗ್ಗು ತಾಯಿ, ಮತ್ತೊಬ್ಬನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪಂಜಾಬ್‌ನ ಬಟಾಲಾದಲ್ಲಿ ಗುರುವಾರ ಸಂಜೆ ನಡೆದ ಘಟನೆಯಲ್ಲಿ, ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಜಗ್ಗು ಭಗವಾನಪುರಿಯಾ ಅವರ ತಾಯಿ ಹರ್ಜಿತ್ ಕೌರ್ ಮತ್ತು ಅವರ ಜೊತೆಗಿದ್ದ ವ್ಯಕ್ತಿಯನ್ನು ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಟಾಲಾದ ಸಿವಿಲ್ ಲೈನ್ಸ್ ಪ್ರದೇಶದ ಅಡಿಯಲ್ಲಿ ಬರುವ ಖಾಡಿಯನ್ ರಸ್ತೆಯಲ್ಲಿ ಗುರುವಾರ ರಾತ್ರಿ 9:30 ರ … Continued