ಹುಬ್ಬಳ್ಳಿ: ಚಲಿಸುವ ರೈಲಿನಿಂದ ಇಳಿಯುವಾಗ ಬಿದ್ದು ಬಿಬಿಎಂಪಿ ಎಂಜಿನಿಯರ್ ಸಾವು
ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದು, ಬಿಬಿಎಂಪಿ ಇಂಜಿನಿಯರ್ ಸಾವಿಗೀಡಾದ ದುರ್ಘಟನೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ರಂಗರಾಜು ಎಸ್.ಎ (59) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಅವರು ಬೆಳಗಾವಿಗೆ ಹೋಗುವ ರೈಲು ಹತ್ತಿದ್ದರು. ತಾನು ಬೇರೆ ರೈಲು ಹತ್ತಿರುವುದು ಗೊತ್ತಾಗುತ್ತಿದ್ದಂತೆಯೇ ರಂಗರಾಜು ಅವರು … Continued