ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಿಡದ 5 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್
ಬೆಂಗಳೂರು: ಕೊರೊನಾ ಸೋಂಕಿತರಿಗೆ ಹಾಸಿಗೆಗಳನ್ನು ಮೀಸಲಿಡದ 5 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈಗಾಗಲೇ ಬೆಂಗಳೂರಿನಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು ನಿತ್ಯ ದಾಖಲಾಗುತ್ತಿವೆ. ಹೀಗಾಗಿ ಹೆಚ್ಚಿನ ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಹಾಸಿಗೆಗಳನ್ನು ಮೀಸಲಿಡದ ಕಾರಣಕೊಲಂಬಿಯಾ ಏಷ್ಯಾ, ಫೋರ್ಟಿಸ್, ಆಸ್ಟರ್ ಸಿಎಂಐ, ವಿಕ್ರಂ ಹಾಗೂ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ … Continued