ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ- ಟಿ20 ಸರಣಿಗೆ ಭಾರತದ ತಂಡ ಪ್ರಕಟ
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತದ ತಂಡವನ್ನು ಪ್ರಕಟಿಸಲಾಗಿದೆ. ಗಾಯದ ಕಾರಣ ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದಾರೆ. ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಹಾಗೂ ಸ್ಪೋಟಕ ಬ್ಯಾಟರ್ ದೀಪಕ್ ಹೂಡಾ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ. ಹಾಗೆಯೇ ನ್ಯೂಜಿಲೆಂಡ್ … Continued