ಕ್ರಿಕೆಟ್ | ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ ಪ್ರಕಟ
ನವದೆಹಲಿ: ಫೆಬ್ರವರಿ 19 ರಿಂದ ಪ್ರಾರಂಭವಾಗುವ 2025 ರ ಚಾಂಪಿಯನ್ಸ್ ಟ್ರೋಫಿ ಮತ್ತು ಅದಕ್ಕಿಂತ ಮೊದಲಲು ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಪಂದ್ಯಗಳ (ODI) ಸರಣಿಗಾಗಿ ಭಾರತವು ತನ್ನ ತಂಡವನ್ನು ಪ್ರಕಟಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ತಂಡವು ಬಾಂಗ್ಲಾದೇಶದ ವಿರುದ್ಧ ತನ್ನ ಮೊದಲ ಪಂದ್ಯದೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಲಿದೆ. ಫೆಬ್ರವರಿ 23 ರಂದು ದುಬೈನಲ್ಲಿ … Continued