ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಐಸಿಸಿ ʼಟಿ20 ವಿಶ್ವಕಪ್ 2024ʼ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್‌ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ…!

ನವದೆಹಲಿ: ಭಾನುವಾರ (ಜೂನ್ 30) ಐಸಿಸಿ (ICC) ಪುರುಷರ T20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿಗಳ ಬೃಹತ್ ಬಹುಮಾನವನ್ನು ಘೋಷಿಸಿದೆ. ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಐಸಿಸಿ T20 ವಿಶ್ವಕಪ್ ಟ್ರೋಫಿ … Continued

ಶ್ರೇಯಸ್ ಅಯ್ಯರ್, ಇಶಾನ ಕಿಶನ್ ಮಾತ್ರವಲ್ಲದೆ ಇನ್ನೂ 4 ಅನುಭವಿ ಆಟಗಾರರು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಹೊರಕ್ಕೆ…!

ನವದೆಹಲಿ : ರಣಜಿ ಟ್ರೋಫಿ ಆಡಬೇಕೆಂಬ ನಿರ್ದೇಶನವನ್ನು ನಿರ್ಲಕ್ಷಿಸಿದ ನಂತರ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಈ ವರ್ಷಕ್ಕೆ ಬಿಸಿಸಿಐ ತನ್ನ ಕೇಂದ್ರೀಯ ಒಪ್ಪಂದದಿಂದ ಹೊರಗಿಟ್ಟಿದೆ. ಆದರೆ ನಾಯಕ ರೋಹಿತ ಶರ್ಮಾ ಮತ್ತು ವಿರಾಟ ಕೊಹ್ಲಿ ಅವರನ್ನು ಬಿಸಿಸಿಐ ತನ್ನ ಕೇಂದ್ರೀಯ ಒಪ್ಪಂದದ ಅಗ್ರ ಬ್ರಾಕೆಟ್‌ನಲ್ಲಿ ಮುಂದುವರಿಸಿದೆ. 25ರ ಹರೆಯದ ಇಶಾಂತ ಕಿಶನ್ … Continued

ವಿವಿಎಸ್ ಲಕ್ಷ್ಮಣ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆ ; ದ್ರಾವಿಡ್ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ಗೆ ಮಾರ್ಗದರ್ಶಕ ಆಗುವ ಸಾಧ್ಯತೆ : ವರದಿ

ಭಾರತ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಸ್ಥಾನವನ್ನು ರಾಹುಲ್ ದ್ರಾವಿಡ್ ತೆರವು ಮಾಡಲು ಸಜ್ಜಾಗಿದ್ದಾರೆ. ಏಕದಿನ (ODI) ವಿಶ್ವಕಪ್ 2023 ರ ಮುಕ್ತಾಯದೊಂದಿಗೆ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿದ್ದು, ಅವರು ತಮ್ಮ ಒಪ್ಪಂದವನ್ನು ನವೀಕರಿಸಲು ಉತ್ಸುಕರಾಗಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಸ್ಪೋರ್ಟ್ಸ್ ಟಾಕ್‌ಗೆ ವರದಿ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2024 ರ … Continued

ಅರ್ಜುನ ರಣತುಂಗರ ‘ಹಾಸ್ಯಾಸ್ಪದ’ ಹೇಳಿಕೆಗಳ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ ಶಾ ಬಳಿ ವಿಷಾದ ವ್ಯಕ್ತಪಡಿಸಿದ ಶ್ರೀಲಂಕಾ ಸರ್ಕಾರ

ಕೊಲಂಬೊ : ಮಾಜಿ ನಾಯಕ ಅರ್ಜುನ ರಣತುಂಗ ನೀಡಿದ ಹಾಸ್ಯಾಸ್ಪದ ಹೇಳಿಕೆಗಳ ಬಗ್ಗೆ ಶ್ರೀಲಂಕಾ ಸರ್ಕಾರವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ ಶಾ ಅವರಿಗೆ ಅಧಿಕೃತವಾಗಿ ಕ್ಷಮೆಯಾಚಿಸಿದೆ. ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗಾ ಶ್ರೀಲಂಕಾ ಕ್ರಿಕೆಟ್‌ನ ಅವನತಿಗೆ ಜಯ ಶಾ ಅವರೇ … Continued