ಜೊಯಿಡಾ ; ಕರಡಿ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ
ಕಾರವಾರ : ಮೇಯಲು ಬಿಟ್ಟಿದ್ದ ಎಮ್ಮೆಗಳನ್ನು ಕರೆದುಕೊಂಡು ವಾಪಸ್ ಬರುತ್ತಿದ್ದಾಗ ವೃದ್ಧನ ಮೇಲೆ ಕರಡಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಕೋಳಗದ್ದದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ವೃದ್ಧನನ್ನು ಕೋಳಗದ್ದ ಗ್ರಾಮದ ನಿವಾಸಿ ವಿಠೋ ಪಾಟೀಲ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡಂಚಿನಲ್ಲಿ ಮೇಯಲು … Continued