ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ ; ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಜನಾಕ್ರೋಶ ಸಭೆ ; 11 ನಿರ್ಣಯ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜೀವ ನದಿಗಳಾದ ಬೇಡ್ತಿ-ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆದ ಜನಾಕ್ರೋಶದ ಸಭೆಯಲ್ಲಿ ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಸಾವಿರಾರು ಮಂದಿ ಭಾಗವಹಿಸಿದ್ದರು. ಸರ್ಕಾರದಿಂದ ನಡೆಯುತ್ತಿರುವ ಡಿಪಿಎಆರ್ ರದ್ದುಪಡಿಸಿ, ಉತ್ತರ ಕನ್ನಡದ ನದಿಗಳು … Continued