ಪತಿಯನ್ನು ಜೈಲಿಗೆ ಕಳುಹಿಸಿ ವಿಚ್ಛೇದನ ಪಡೆಯಲು ಪತ್ನಿಯಿಂದ ಪ್ರಿಯಕರನ ಜೊತೆ ಸೇರಿ ‘ಗೋಮಾಂಸ’ದ ಸಂಚು…!

ಲಕ್ನೋ: ಸಿನಿಮೀಯ ಶೈಲಿಯಲ್ಲಿ ಪತಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ನಡೆಸಿದ ಭೀಕರ ಸಂಚನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಗೋಮಾಂಸ ಸಾಗಾಟದ ಆರೋಪ ಹೊರಿಸಿ ಪತಿಯನ್ನು ಜೈಲಿಗೆ ಅಟ್ಟಲು ಸಂಚು ನಡೆಸಿದ ಪತ್ನಿಯ ಕೃತ್ಯ ಈಗ ಬೆಳಕಿಗೆ ಬಂದಿದೆ. ಜನವರಿ 14 ರಂದು  ಉತ್ತರ ಪ್ರದೇಶದ ಲಕ್ನೋದ ಕಾಕೋರಿ ಪ್ರದೇಶದಲ್ಲಿ ಬಜರಂಗದಳದ ಕಾರ್ಯಕರ್ತರು … Continued

ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued