ಬೆಂಗಳೂರು : ರೀಲ್ಸ್ ವಿಚಾರಕ್ಕೆ ಜಗಳ ? ಬಿಯರ್ ಬಾಟಲ್‌ನಿಂದ ಪತ್ನಿ ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಟೊರಿಕ್ಷಾ ಚಾಲಕನೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಭೂತಿಪುರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಾಘವೇಂದ್ರ (38) ಹಾಗೂ ಅವರ ಪತ್ನಿ ಶ್ರುತಿ ರಾಘವೇಂದ್ರ … Continued