ಶಿರಸಿ | ಅಡಕೆಗೆ ಬಂದ ಕಳಂಕ ದೂರ ಮಾಡುವ ಪ್ರಯತ್ನ : ನವೆಂಬರ್ 23ರಂದು ʼಗುಣಮಟ್ಟದ ಅಡಕೆʼ ಕಾರ್ಯಾಗಾರ
ಶಿರಸಿ: ಅಡಕೆ ಗುಣಮಟ್ಟ ಕಾಯ್ದುಕೊಳ್ಳಲು ಹಾಗೂ ಅಡಕೆ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಳಂಕದಿಂದ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಗುಣಮಟ್ಟದ ಅಡಕೆ ಕಾರ್ಯಾಗಾರವನ್ನು ನಗರದ ಶ್ರೀಪಾದ ಹೆಗಡೆ ಕಡವೆ ಕಲ್ಯಾಣಮಂಟಪದಲ್ಲಿ ನವೆಂಬರ್ 23ರ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಅಡಕೆ ಮತ್ತು ಸಂಬಾರ ಬೆಳೆಗಾರರ ಸಂಘದ ಪ್ರಮುಖರಾದ ಗಣೇಶ ಭಟ್ಟ ಉಪ್ಪೋಣಿ ಹೇಳಿದರು. … Continued