ಹತ್ಯೆಗೂ ಮುನ್ನ ಹರ್ಷನಿಗೆ ಇಬ್ಬರು ಹುಡುಗಿಯರಿಂದ ಕರೆ ಬಂದಿತ್ತಂತೆ..!? ಸ್ನೇಹಿತನಿಂದ ಸ್ಫೋಟಕ ಮಾಹಿತಿ..

ಶಿವಮೊಗ್ಗ: ಕೆಲ ದಿನಗಳ ಹಿಂದೆ ಕೊಲೆಯಾದ ಹಿಂದೂ ಸಂಘಟನೆ ಯುವಕ ಹರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತರೊಬ್ಬರು ಕೆಲವು ವಿಚಾರಗಳನ್ನು ಬಹಿರಂಗ ಪಡಿಸಿದ್ದಾನೆ. ಹರ್ಷನ ಕೊಲೆ ನಡೆದ ದಿನ ಕೊನೆ ಕ್ಷಣದಲ್ಲಿ ನಡೆದ ಸಂಗತಿ ಬಗ್ಗೆ ಸ್ನೇಹಿತ ಬಹಿರಂಗ ಪಡಿಸಿದ್ದು, ಫೆಬ್ರವರಿ 20 ರ ರಾತ್ರಿ 9 ಗಂಟೆಗೆ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಗೂ … Continued