ಪಾಕಿಸ್ತಾನದ 56,000 ಭಿಕ್ಷುಕರನ್ನು ಗಡೀಪಾರು ಮಾಡಿದ ಸೌದಿ ಅರೇಬಿಯಾ…!

ದುಬೈ/ರಿಯಾದ್: ಭಿಕ್ಷಾಟನೆಯ ಆರೋಪದ ಮೇಲೆ  ಸೌದಿ ಅರೇಬಿಯಾ  56,000 ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಗೌರವಕ್ಕೆ ಧಕ್ಕೆಯುಂಟಾಗಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗಯುಎಇ ಕೂಡ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡಲು ಕಠಿಣ ನಿರ್ಬಂಧಗಳನ್ನು ವಿಧಿಸಿದ್ದು, ಪ್ರವಾಸಿಗರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಇದಕ್ಕೆ ಕಾರಣ ಎಂದು ಹೇಳಿದೆ. ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ … Continued

ಹಜ್‌ ಯಾತ್ರೆಯ ನೆಪದಲ್ಲಿ ನಮ್ಮ ದೇಶಕ್ಕೆ ಭಿಕ್ಷುಕರನ್ನು ಕಳುಹಿಸಬೇಡಿ; ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಎಚ್ಚರಿಕೆ

ಇಸ್ಲಾಮಾಬಾದ್‌ : ಧಾರ್ಮಿಕ ಯಾತ್ರೆಯ ನೆಪದಲ್ಲಿ ತಮ್ಮ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸದಿದ್ದರೆ, ಪಾಕಿಸ್ತಾನಿ ಉಮ್ರಾ ಮತ್ತು ಹಜ್ ಯಾತ್ರಿಕರ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸೌದಿ ಅಧಿಕಾರಿಗಳು ಎಚ್ಚರಿಸಿದ್ದಾರೆ ಎಂದು ಪಾಕಿಸ್ತಾನದ … Continued