ಬೆಂಗಳೂರು | ಪತ್ನಿಯ ಶಿರಚ್ಛೇದ ಮಾಡಿದ ಗಂಡ; ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದ…!
ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ … Continued