ಬೆಳಗಾವಿ 11 ಪತ್ರಕರ್ತರಿಗೆ ಕೊರೊನಾ ಸೋಂಕು

ಬೆಳಗಾವಿ  :ಬೆಳಗಾವಿಯ ಕೆಲ ಪತ್ರಕರ್ತರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆಗೆ ಕೋವಿಡ್ ನೆಗೆಟಿವ್ ವರದಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗುರುವಾರ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ 11 ಪತ್ರಕರ್ತರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ವಾರ್ತಾ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಸೇರಿ ಮಾಧ್ಯಮ ಕ್ಷೇತ್ರದ ಒಟ್ಟು … Continued