ಆಗಸ್ಟ್ 10ರಂದು ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ … Continued