ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ; ಬೆಳಗಾವಿ ಜಿಲ್ಲೆಯ ನದಿ ತೀರ ಪ್ರದೇಗಳಲ್ಲಿ ಪ್ರವಾಹ ಭೀತಿ
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2-3 ದಿನಗಳ ಕಾಲ ಅತ್ಯಧಿಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮಲೆನಾಡಿನ ಹಲವೆಡೆ ಮರಗಳು ಧರೆಗುರುಳಿವೆ, ರಸ್ತೆ ಹಾಗೂ ಸೇತುವೆಗಳು ಜಲಾವೃತವಾಗಿವೆ. ಕೃಷಿ ಭೂಮಿಗಳು ಮಳೆ … Continued