ಜೂ.4ರಿಂದ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜೂನ್ 4 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 7ರ ಬೆಳಿಗ್ಗೆ6 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮತ್ತು ಹಾಲು ಖರೀದಿಗೆ ಅನ್ವಯಿಸುವುದಿಲ್ಲ. ಆನ್ … Continued