ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯ ಶವ ಪತ್ತೆ
ಬೆಳಗಾವಿ : ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ್ ಸೇತುವೆ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ದುರ್ಗಾ ನಗರದ ಅಶ್ವಿನಿ ಬಾಬುರಾವ್ ಪಾಟೀಲ ಮೃತ ಮಹಿಳೆ ಎಂದು ಗುರಿತಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಎಂದು ತಿಳಿದುಬಂದಿದೆ. ಅಕ್ಟೋಬರ್ 2 ರಂದು ಅವರು ಕಕ್ಕೇರಿ ಜಾತ್ರೆಗೆ ಹೋಗುವುದಾಗಿ ಹೇಳಿ ಹೋಗಿದ್ದರು. ಜಾತ್ರೆಯಿಂದ ವಾಪಸ್ ಆಗಿದ್ದ ಅಶ್ವಿನಿ ಬೀಡಿ … Continued