ಡಿಸೆಂಬರ್ 19 ರಿಂದ ಬೆಳಗಾವಿ ಅಧಿವೇಶನ ಆರಂಭ: 6 ಮಸೂದೆಗಳ ಮಂಡನೆ

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿವಿಧಾನ ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14ನೇ ಅಧಿವೇಶನ ನಡೆಯಲಿದ್ದು, ವಿಧಾನ ಮಂಡಲದ ವಿಶೇಷ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿವೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಸಿದ್ಧತೆಗಳನ್ನು ವೀಕ್ಷಿಸಿ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಕೋವಿಡ್ ಆರ್ಭಟ ಇಲ್ಲದಿರುವುದರಿಂದ ಯಾವುದೇ ರೀತಿಯ … Continued