ಬೆಳಗಾವಿ: ಪ್ರಿಯತಮೆ ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಯುವಕ
ಬೆಳಗಾವಿ: ನಗರದ ಬಸವ ಕಾಲೊನಿಯಲ್ಲಿ ಗುರುವಾರ ರಾತ್ರಿ ಕತ್ತು ಬಿಗಿದು ಪ್ರೇಯಸಿ ಕೊಲೆ ಮಾಡಿದ ಯುವಕ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ವರದಿಯಾಗಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ನಿವಾಸಿ ರಾಮಚಂದ್ರ ತೆಣಗಿ (27) ಹಾಗೂ ಯರಗಟ್ಟಿ ತಾಲೂಕಿನ ಮದ್ಲೂರು ಮೂಲದ ರೇಣುಕಾ ಪಚ್ಚಣ್ಣವರ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರೇಣುಕಾ ಅವರ … Continued