ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಯಿಂದ ಮರಳುವಾಗ ನಿಡಸೋಸಿ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ
ಧಾರವಾಡ ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಶ್ರೀಮಠದತ್ತ ಹೊರಟಿದ್ದ ನಿಡಸೋಸಿಯ ಸಿದ್ದಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಅವರ ವಾಹನ ಧಾರವಾಡ ಸಮೀಪ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಹತ್ಯೆಯಾದ ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ದುರದುಂಡೇಶ್ವರ ಮಠದ ಸ್ವಾಮೀಜಿ ಅವರ ಕಾರು ಮರಳಿ ಬೆಳಗಾವಿಯತ್ತ … Continued