ಬೆಳಗಾವಿ ಅಧಿವೇಶನ : ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿದಂತೆ ಮಹತ್ವದ ನಾಲ್ಕು ಮಸೂದೆ ಮಂಡನೆಗೆ ತಯಾರಿ

ಬೆಳಗಾವಿ :ಸೋಮವಾರದಿಂದ (ಡಿಸೆಂಬರ್ 19) ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು,. ಮಂಗಳವಾರ (ಡಿಸೆಂಬರ್ 20) 2ನೇ ದಿನದ ಅಧಿವೇಶನದಲ್ಲಿ ಎಸ್​​ಸಿ/ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ (SC/ST Reservation hike Bill) ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿದಂತೆ ಒಟ್ಟು 4 ಮಸೂದೆ ಮಂಡನೆಯಾಗಲಿವೆ. ಚುನಾವಣೆ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ಸರ್ಕಾರ … Continued

ವಿಧಾನಸಭೆಯಲ್ಲಿ ವಿಪಕ್ಷಗಳ ಕೋಲಾಹಲ, ಗದ್ದಲ

ಬೆಳಗಾವಿ: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರ ಭೂ ಹಗರಣದ ಬಗ್ಗೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ಸದಸ್ಯರು ಇಂದು, ಸೋಮವಾರ ಸಹ ವಿಧಾನಸಭೆಯಲ್ಲಿ ಧರಣಿ ಮುಂದುವರೆಸಿದರು. ಜೆಡಿಎಸ್ ಸದಸ್ಯರು ಎಂಇಎಸ್‌ನ ಪುಂಡಾಟಿಕೆ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು. ಸದನದಲ್ಲಿ ಗದ್ದಲ, ಕೋಲಾಹಲದ ವಾತಾವರಣ ರೂಪುಗೊಂಡಿತಾದರೂ ಈ ಗದ್ದಲದ ನಡುವೆಯೇ ಸಭಾಧ್ಯಕ್ಷರು … Continued