ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡನೆ: ಸಿಎಂ ಬೊಮ್ಮಾಯಿ
ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡಲಾಗುವುದು. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಆ ಹಿನ್ನೆಲೆಯಲ್ಲಿಯೇ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಕ್ರೈಸ್ತ ಸಮುದಾಯದ ನಾಯಕರಿಗೆ ನಾನು ಹೇಳಿದ್ದೇನೆ. ಯಾರಿಗೂ … Continued