ಮಗು, ಗರ್ಭಿಣಿ ಸಾವು: ಮನನೊಂದು ಪತಿ ಆತ್ಮಹತ್ಯೆಗೆ ಯತ್ನ
ಬೆಳಗಾವಿ : ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗರ್ಭಿಣಿ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ರಾಧಿಕಾ ಮಲ್ಲೇಶ ಗಡ್ಡಿಹೊಳಿ (19) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ (25) ಆತ್ಮಹತ್ಯೆಗೆ ಯತ್ನಿಸಿದ … Continued