ಮಳೆ : ಬೆಳಗಾವಿ ಜಿಲ್ಲೆ ಐದು ತಾಲೂಕುಗಳ ಶಾಲೆಗಳಿಗೆ ಬುಧವಾರ ರಜೆ ಘೋಷಣೆ
ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು.26) ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ … Continued