ಬಳ್ಳಾರಿ ಪಾಲಿಕೆ ಕೈ ವಶ.. ಬಿಜೆಪಿಗೆ ಮುಖಭಂಗ
ಬಳ್ಳಾರಿ : ತೀವ್ರ ಕುತೂಹಲ ಮೂಡಿಸಿದ್ದಂತ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಅಡಳಿತಾರೂಢ ಬಿಜೆಪಿ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಭರ್ಜರಿ ಜಯ ಸಾಧಿಸುವುದರ ಮೂಲಕ ಬಳ್ಳಾರಿ ಪಾಲಿಕೆ ಕೈ ವಶವಾಗಿದೆ. ಬಳ್ಳಾರಿಯ 39 ವಾರ್ಡ್ ಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಶುಕ್ರವಾರ ನಡೆಯಿತು. 39 ವಾರ್ಡ್ ಗಳ ಪೈಕಿ, … Continued