ಬಳ್ಳಾರಿ ಬ್ಯಾನರ್ ಗಲಾಟೆ ; ಎಸ್‌ಪಿ ಪವನ್ ನೆಜ್ಜೂರ ಅಮಾನತು
ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಗಲಭೆಗೆ (Bellary Clash case) ಸಂಬಂಧಿಸಿ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಎಂಬ ಕಾರಣ ನೀಡಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ … Continued