ಮಹಾರಾಷ್ಟ್ರದಲ್ಲಿ ಅಫ್ಘಾನ್ ಮೂಲದ ಮುಸ್ಲಿಂ ಧಾರ್ಮಿಕ ಮುಖಂಡನ ಗುಂಡಿಕ್ಕಿ ಹತ್ಯೆ
ಮುಂಬೈ: ಮಂಗಳವಾರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೋಲಾ ಪಟ್ಟಣದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳ ಗುಂಪೊಂದು ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡನನ್ನು ಗುಂಡಿಕ್ಕಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 35 ವರ್ಷದ ಧಾರ್ಮಿಕ ಮುಖಂಡ ಅಫ್ಘಾನಿಸ್ತಾನದ ಪ್ರಜೆಯಾಗಿದ್ದು, ಪೊಲೀಸರ ಆರಂಭಿಕ ತನಿಖೆಯ ಪ್ರಕಾರ, ‘ಸೂಫಿ ಬಾಬಾ’ ಎಂದೇ ಖ್ಯಾತರಾಗಿರುವ ಖ್ವಾಜಾ ಸಯ್ಯದ್ ಚಿಶ್ತಿ ಅವರ ಹತ್ಯೆಯ ಹಿಂದಿನ … Continued