ಅಪ್ಪ-ಅಮ್ಮ ಮೊದಲ ಸಲ ಭೇಟಿಯಾಗಿದ್ದ ರೆಸ್ಟೋರೆಂಟ್‌ಗೆ ಗರ್ಲ್‌ಪ್ರೆಂಡ್‌ ಜೊತೆ ಹೋಗಿದ್ದರ ಬಗ್ಗೆ ಹೇಳಿದ ರಾಹುಲ್ ಗಾಂಧಿ

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಹಾಗೂ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥನ ಬಿಲಾಂಗಿಂಗ್: ಎ ಜರ್ನಿ ಆಫ್ ಲವ್ (‘Belonging: A Journey Of Love’) ಬಿಡುಗಡೆ ಸಮಾರಂಭದಲ್ಲಿ ತಮ್ಮ ವೈಯಕ್ತಿಕ ಬದುಕಿನ ಅಪರೂಪದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಕೇಂಬ್ರಿಡ್ಜ್‌ನಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಅಂದಿನ … Continued