ಮಹೇಶ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿ.ಎಲ್. ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು, ಉಡುಪಿ … Continued

ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಎಸ್‌ ಐಟಿಗೆ ಹಸ್ತಾಂತರ

ಮಂಗಳೂರು : 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಆವರಣದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಅನನ್ಯ ತಾಯಿ ಎನ್ನಲಾಗಿರುವ  2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣವನ್ನು ಕೇಸ್ ನಂ. 175/PTN/DPS/2025 ಅಡಿಯಲ್ಲಿ … Continued

ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಪ್ರೇರೇಪಿಸುವ ಹೇಳಿಕೆ ; ಮೂವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷವನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ, ಪುನೀತ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದ ಮಾಹಿತಿ ಲಭ್ಯವಾಗಿದೆ. ‘ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ ಮತ್ತು … Continued

ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ 60 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ (ಜುಲೈ 17) ಬೆಳಿಗ್ಗೆ 11 ಗಂಟೆ ಸುಮಾರಿಗೆ ಗ್ರಾಮದ ಗೇರು ಪ್ಲಾಂಟೇಶನ್‌ಗೆ ಎರಡು ಆನೆಗಳು ಬಂದಿದ್ದನ್ನು ತಿಳಿದು ಅವುಗಳನ್ನು ಓಡಿಸಲು … Continued

ಬೆಳ್ತಂಗಡಿ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಸಾವು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಬಳಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೇರಳದ ಸ್ವಾಮಿ(55), ವರ್ಗೀಸ್‌ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ … Continued

ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಗಲಾಟೆ ; ಒಬ್ಬನ ಮೂಗು ಕಚ್ಚಿ ತುಂಡರಿಸಿದ ಮತ್ತೊಬ್ಬ…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪಿಲ್ಯದಲ್ಲಿ ಭಾನುವಾರ ರಾತ್ರಿ ಹೊಸ ವರ್ಷಾಚರಣೆ ವೇಳೆ ಇಬ್ಬರು ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ಯುವಕನೊಬ್ಬನ ಮೂಗನ್ನು ಮತ್ತೊಬ್ಬ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ಪಿಲ್ಯ ಗ್ರಾಮದ ಉಲ್ಪೆ ಬಳಿಯ ನಿವಾಸಿ ದೀಕ್ಷಿತ್ (28) ಮೂಗಿಗೆ ಗಾಯವಾಗಿದೆ. ಆತನ ಗೆಳೆಯ, … Continued

ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

ಮಂಗಳೂರು : ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕನನ್ನು 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು … Continued

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ…!

ಮಂಗಳೂರು: ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ಕಾಣ ಸಿಗುತ್ತವೆ. ಇದನ್ನು ಪುಷ್ಟೀಕರಿಸುವಂತೆ ಮನೆಯಲ್ಲಿ ಸಾಕುವ ಕೋಳಿಯೊಂದು ಗೊಡಂಬಿಯಾಕಾರದಲ್ಲಿ ಮೊಟ್ಟೆಗಳನ್ನು ಇಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿ ಪ್ರಶಾಂತ ಎಂಬುವವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಗೊಡಂಬಿ ಆಕಾರದ ತರಹದ ಮೊಟ್ಟೆಗಳನ್ನು ಇಡುತ್ತಿದೆ. ಮೊಟ್ಟೆಯ … Continued